ಚಿತ್ರ: ಅಪ್ಪು
ಹಾಡಿದವರು: ಉದಿತ್ ನಾರಾಯಣ್, ಚಿತ್ರ
ನಟರು: ಪುನೀತ್, ರಕ್ಷಿತ
ಎಲ್ಲಿಂದ ಆರಂಭವೋ ಎಲ್ಲಿಂದ ಆನಂದವೋ
ಅನುರಾಗವೋ ಅನುಬಂಧವೋ ಈ ಪ್ರೀತಿಗೆ ಸೋತೆನಾ…..i love you….hey i love you
ಬಾ ಎಂದಿತು ಈ ಯೌವನ, ಮಾತಾಡಲು ರೋಮಾಂಚನ
ರೋಮಾಂಚನ ಮಾತಾಡಲು, ಮೈಯೆಲ್ಲವೂ ಆಲಾಪನ
ಈ ಕಲರವ ಈ ಅನುಭವ ಹೇಗಾಯ್ತೋ ಏನೋ ಕಾಣೆ ನಾ….
ಬೇಲೂರಿನ ಆ ಗೊಂಬೆಗೂ, ಮಳೆ ಸುರಿಸುವ ಆಗುಂಬೆಗು
ನಡುವಲ್ಲಿದೆ ಈ ಪ್ರೇಮವು, ಪ್ರತಿ ನಿಮಿಷವು ಹೊಸ ರಾಗವು
ಈ ಸಂಗಮ ಈ ಸಂಭ್ರಮ ಹೇಗಾಯ್ತೋ ಏನೋ ಕಾಣೆ ನಾ…….