Dharani Mandala Madhyadolage- ಧರಣಿ ಮಂಡಲ ಮಧ್ಯದೊಳಗೆ – ಪುಣ್ಯಕೋಟಿಯ ಹಾಡು

ಧರಣಿ ಮಂಡಲ ಮಧ್ಯದೊಳಗೆ ಮೆರೆಯುತಿಹ ಕರ್ಣಾಟ ದೇಶದಿ ಇರುವ ಕಾಳಿಂಗನೆಂಬ ಗೊಲ್ಲನ ಪರಿಯನೆಂತು ಪೇಳ್ವೆನು ಉದಯ ಕಾಲದೊಳೆದ್ದು ಗೊಲ್ಲನು ನದಿಯ ಸ್ನಾನವ ಮಾಡಿಕೊಂಡು ಮುದದಿ ತಿಲಕವ ಹಣೆಯೊಳಿಟ್ಟು ಚತುರ ಶಿಖೆಯನು ಹಾಕಿದ ಎಳೆಯ ಮಾವಿನ ಮರದ ಕೆಳಗೆ ಕೊಳಲನೂದುವಾ ಗೊಲ್ಲ ಗೌಡನು ಬಳಸಿ ನಿಂದ ತುರುಗಳನ್ನು ಬಳಿಗೆ ಕರೆದನು […]

0 0